ನಿನಗೆ ಕಾನಾನ್ ದೇಶವನ್ನು ಕೊಡುವಂತೆಯೂ ನಿನಗೆ ದೇವರಾಗಿರು ವಂತೆಯೂ ನಿನ್ನನ್ನು ಐಗುಪ್ತದೇಶದೊಳಗಿಂದ ಹೊರಗೆ ಕರತಂದ ನಿನ್ನ ದೇವರಾಗಿರುವ ಕರ್ತನು ನಾನೇ.
37ನೀನು ಅವನಿಗೆ ನಿನ್ನ ಹಣವನ್ನು ಬಡ್ಡಿಗೆ ಕೊಡಬಾರದು ಇಲ್ಲವೆ ಲಾಭಕ್ಕಾಗಿ ನಿನ್ನ ಆಹಾರ ವನ್ನು ಸಾಲವಾಗಿ ಕೊಡಬೇಡ.
38ನಿನಗೆ ಕಾನಾನ್ ದೇಶವನ್ನು ಕೊಡುವಂತೆಯೂ ನಿನಗೆ ದೇವರಾಗಿರು ವಂತೆಯೂ ನಿನ್ನನ್ನು ಐಗುಪ್ತದೇಶದೊಳಗಿಂದ ಹೊರಗೆ ಕರತಂದ ನಿನ್ನ ದೇವರಾಗಿರುವ ಕರ್ತನು ನಾನೇ.
40ಆದರೆ ಕೂಲಿ ಯಾಳಂತೆಯೂ ಪ್ರವಾಸಿಯಂತೆಯೂ ಅವನು ನಿನ್ನ ಬಳಿಯಲ್ಲಿ ಇರಲಿ. ಜೂಬಿಲಿ ಸಂವತ್ಸರದ ವರೆಗೆ ನಿನಗೆ ಸೇವೆಮಾಡಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ