ಇಲ್ಲವೆ ಮರೆಯಾದ ಗರ್ಭ ಪತನದ ಹಾಗೆಯೂ ಬೆಳಕನ್ನು ನೋಡದ ಕೂಸುಗಳ ಹಾಗೆಯೂ ಇಲ್ಲದೆ ಇರುವೆನು.
14ತಮಗೆ ಹಾಳಾದ ಸ್ಥಳಗಳನ್ನು ಕಟ್ಟುವ ಅರಸುಗಳ ಸಂಗಡಲೂ; ಭೂಮಿಯ ಸಲಹೆಗಾರರ ಸಂಗಡಲೂ
15ಇಲ್ಲವೆ ಬಂಗಾರ ಇರುವ ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸುವಂಥ ಪ್ರಧಾನರ ಸಂಗಡ ಆಗಲೇ ನನಗೆ ಶಾಂತಿಯಾಗಿರುವದು.
16ಇಲ್ಲವೆ ಮರೆಯಾದ ಗರ್ಭ ಪತನದ ಹಾಗೆಯೂ ಬೆಳಕನ್ನು ನೋಡದ ಕೂಸುಗಳ ಹಾಗೆಯೂ ಇಲ್ಲದೆ ಇರುವೆನು.
17ಅಲ್ಲಿ ದುಷ್ಟರು ತೊಂದರೆ ಕೊಡುವದನ್ನು ಬಿಟ್ಟುಬಿಡುತ್ತಾರೆ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿದ್ದಾರೆ.
18ಸೆರೆ ಯವರು ಕೂಡ ಶಾಂತವಾಗಿದ್ದಾರೆ; ಬಾಧೆಪಡಿಸುವ ವನ ಶಬ್ದವನ್ನು ಕೇಳುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ