ಇಗೋ, ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವದಕ್ಕೆ ಕಾನಾನ್ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?
6ಅವನು ಅವರನ್ನು ಸಂಧಿಸಿ ಈ ಮಾತುಗಳನ್ನು ಅವರಿಗೆ ಹೇಳಿದನು.
8ಇಗೋ, ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವದಕ್ಕೆ ಕಾನಾನ್ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?
9ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ