ನಾನು ಹೊರಗೆ ಬಾರದ ಹಾಗೆ ಆತನು ನನ್ನ ಸುತ್ತಲೂ ಬೇಲಿ ಹಾಕಿದ್ದಾನೆ; ಆತನು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾನೆ.
5ಆತನು ನನಗೆ ವಿರೋಧವಾಗಿ ಕಟ್ಟಿದ್ದಾನೆ, ವಿಷದಿಂದಲೂ ಸಂಕಟದಿಂದಲೂ ಸುತ್ತಿಕೊಂಡಿದ್ದಾನೆ.
6ಆತನು ನನ್ನನ್ನು ಬಹು ಕಾಲದ ಹಿಂದೆ ಸತ್ತವರ ಹಾಗೆ ಕತ್ತಲೆಯ ಸ್ಥಳಗಳಲ್ಲಿ ಇರಿಸಿದ್ದಾನೆ.
7ನಾನು ಹೊರಗೆ ಬಾರದ ಹಾಗೆ ಆತನು ನನ್ನ ಸುತ್ತಲೂ ಬೇಲಿ ಹಾಕಿದ್ದಾನೆ; ಆತನು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾನೆ.
8ನಾನು ಮೊರೆಯಿಟ್ಟು ಕೂಗಿದರೂ ಆತನು ನನ್ನ ಪ್ರಾರ್ಥನೆ ಯನ್ನು ಲಾಲಿಸುವದಿಲ್ಲ.
9ಕೆತ್ತಿದ ಕಲ್ಲಿನಿಂದ ನನ್ನ ಮಾರ್ಗಗಳನ್ನು ಮುಚ್ಚಿ ಆತನು ನನ್ನ ದಾರಿಗಳನ್ನು ಡೊಂಕು ಮಾಡಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ