ಜೆಕರ್ಯ 11:6

ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವದೇ ಇಲ್ಲ ಎಂದು ಕರ್ತನು ಅನ್ನುತ್ತಾನೆ; ಆದರೆ ಇಗೋ, ನಾನು ಒಬ್ಬೊ ಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ತನ್ನ ಅರಸನ ಕೈಗೂ ಒಪ್ಪಿಸುವೆನು; ಅವರು ದೇಶವನ್ನು ಹೊಡೆ ಯುವರು; ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವದಿಲ್ಲ.

ಸಂದರ್ಭದೊಂದಿಗೆ ಓದಿ · ಜೆಕರ್ಯ 11

4ನನ್ನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೊಲೆಯ ಮಂದೆಯನ್ನು ಮೇಯಿಸು.

5ಅವುಗಳನ್ನು ಸಂಪಾದಿಸಿದವರು ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ; ಅವುಗಳನ್ನು ಮಾರುವ ವರು--ನಾನು ಐಶ್ವರ್ಯವಂತನಾದೆನು, ಕರ್ತನಿಗೆ ಸ್ತೋತ್ರ ಎಂದನ್ನುತ್ತಾರೆ; ಅವರ ಸ್ವಂತ ಕುರುಬರು ಅವುಗಳನ್ನು ಕನಿಕರಿಸುವದಿಲ್ಲ.

6ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವದೇ ಇಲ್ಲ ಎಂದು ಕರ್ತನು ಅನ್ನುತ್ತಾನೆ; ಆದರೆ ಇಗೋ, ನಾನು ಒಬ್ಬೊ ಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ತನ್ನ ಅರಸನ ಕೈಗೂ ಒಪ್ಪಿಸುವೆನು; ಅವರು ದೇಶವನ್ನು ಹೊಡೆ ಯುವರು; ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವದಿಲ್ಲ.

7ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು.

8ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.

ಜೆಕರ್ಯ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी