ಪ್ರಸಂಗಿ 5:17

ತನ್ನ ಜೀವಮಾನದಲ್ಲೆಲ್ಲಾ ಅವನು ಕತ್ತಲೆಯಲ್ಲಿ ತಿನ್ನುತ್ತಾನೆ; ತನ್ನ ವ್ಯಾಧಿಯೊಂದಿಗೆ ಅವನಿಗೆ ಬಹಳ ವ್ಯಥೆಯೂ ಕ್ರೋಧವೂ ಇರುತ್ತದೆ.

ಸಂದರ್ಭದೊಂದಿಗೆ ಓದಿ · ಪ್ರಸಂಗಿ 5

15ತನ್ನ ತಾಯಿಯ ಗರ್ಭದಿಂದ ಅವನು ಹೇಗೆ ಬಂದನೋ ಅವನು ಬಂದ ಹಾಗೆ ಬೆತ್ತಲೆಯಾಗಿ ತಿರುಗಿ ಹೋಗುವನು; ತನ್ನ ಕೈಯಲ್ಲಿ ತಕ್ಕೊಂಡು ಹೋಗುವದಕ್ಕೆ ತನ್ನ ಪ್ರಯಾಸದಲ್ಲಿ ಯಾವದನ್ನು ತೆಗೆದುಕೊಂಡು ಹೋಗುವದಿಲ್ಲ.

16ಇದೂ ಕೂಡ ವ್ಯಥೆಯಿಂದ ಕೂಡಿದ ಕೆಟ್ಟತನವೇ. ಅದು ಯಾವ ದಂದರೆ ಎಲ್ಲಾ ವಿಷಯಗಳಲ್ಲಿ ತಾನು ಹೇಗೆ ಬಂದನೋ ಹಾಗೆಯೇ ಹೋಗುವನು; ಗಾಳಿಗಾಗಿ ಪ್ರಯಾಸಪಟ್ಟ ವನಿಗೆ ಲಾಭವೇನಿದೆ?

17ತನ್ನ ಜೀವಮಾನದಲ್ಲೆಲ್ಲಾ ಅವನು ಕತ್ತಲೆಯಲ್ಲಿ ತಿನ್ನುತ್ತಾನೆ; ತನ್ನ ವ್ಯಾಧಿಯೊಂದಿಗೆ ಅವನಿಗೆ ಬಹಳ ವ್ಯಥೆಯೂ ಕ್ರೋಧವೂ ಇರುತ್ತದೆ.

18ನಾನು ಕಂಡದ್ದನ್ನು ನೋಡು; ದೇವರು ತನಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ತಾನು ಕೈಕೊಂಡ ಪ್ರಯಾಸದ ಸುಖವನ್ನು ಅನುಭವಿಸಿ ತಿಂದು ಕುಡಿ ಯುವದು ಮನುಷ್ಯನಿಗೆ ಒಳ್ಳೆಯದೂ ಉಚಿತವಾದದ್ದೂ ಆಗಿದೆ; ಅದು ಅವನ ಪಾಲು.

19ಪ್ರತಿ ಯೊಬ್ಬ ಮನುಷ್ಯನಿಗೆ ದೇವರು ಕೊಟ್ಟ ಆಸ್ತಿಪಾಸ್ತಿಗ ಳನ್ನೂ ಅವುಗಳನ್ನು ಅನುಭವಿಸುವದಕ್ಕೆ ಆತನು ಕೊಟ್ಟ ಸಾಮರ್ಥ್ಯವನ್ನೂ ಅವನು ತನ್ನ ಪಾಲನ್ನು ತೆಗೆದು ಕೊಂಡು ತನ್ನ ಪ್ರಯಾಸದಲ್ಲಿ ಆನಂದಿಸುವದೂ ದೇವರ ದಾನದಿಂದಲೇ.

ಪ್ರಸಂಗಿ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी