ಮನುಷ್ಯ ಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮ ವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಪಟ್ಟ ಶ್ರಮಕ್ಕೆ ಅವನಿಗಾಗಲೀ ಅವನ ಸೈನಿಕರಿಗಾಗಲೀ ತೂರ್‌ನಿಂದ ಪ್ರತಿಫಲವೇನೂ ದೊರೆಯಲಿಲ್ಲ.
17ಇಪ್ಪತ್ತೇಳನೇ ವರುಷದ ಮೊದಲನೇ ತಿಂಗಳಿನ, ಮೊದಲನೇ ದಿನದಲ್ಲಿ ಆದದ್ದೇನಂದರೆ ಕರ್ತನ ವಾಕ್ಯವು ನನಗೆ ಬಂದು ಹೀಗೆ ಹೇಳಿತು.
18ಮನುಷ್ಯ ಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮ ವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಪಟ್ಟ ಶ್ರಮಕ್ಕೆ ಅವನಿಗಾಗಲೀ ಅವನ ಸೈನಿಕರಿಗಾಗಲೀ ತೂರ್‌ನಿಂದ ಪ್ರತಿಫಲವೇನೂ ದೊರೆಯಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ