ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಚಿನ್ನದ ಕೆರೂಬಿಗಳನ್ನು ಮಾಡಿದನು. ಅವು ಒಂದೇ ತುಂಡಿನಲ್ಲಿ ಹೊಡೆದು ಮಾಡಿದ್ದಾಗಿದ್ದವು.
5ಮಂಜೂಷವನ್ನು ಹೊರುವದಕ್ಕಾಗಿ ಕೋಲು ಗಳನ್ನು ಮಂಜೂಷದ ಭಾಗಗಳಲ್ಲಿರುವ ಉಂಗುರ ಗಳಲ್ಲಿ ಸೇರಿಸಿದನು.
6ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಇರುವ ಕರುಣಾಸನವನ್ನು ಚೊಕ್ಕ ಬಂಗಾರ ದಿಂದ ಮಾಡಿದನು.
7ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಚಿನ್ನದ ಕೆರೂಬಿಗಳನ್ನು ಮಾಡಿದನು. ಅವು ಒಂದೇ ತುಂಡಿನಲ್ಲಿ ಹೊಡೆದು ಮಾಡಿದ್ದಾಗಿದ್ದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ