ನಾವು ಯಾವ ವಿಷಯಗಳಲ್ಲಿ ಅವನ ಮೇಲೆ ತಪ್ಪು ಹೊರಿಸುತ್ತೇವೋ ಅವೆಲ್ಲವುಗಳ ವಿಷಯವಾಗಿ ನೀನೇ ಸ್ವತಃ ಅವನನ್ನು ವಿಚಾರಿಸಿ ತಿಳುಕೊಳ್ಳುವಂತೆ ಅವನ ಮೇಲೆ ತಪ್ಪು ಹೊರಿಸು ವವರು ನಿನ್ನ ಬಳಿಗೆ ಬರಬೇಕೆಂದು ಅಪ್ಪಣೆ ಕೊಟ್ಟನು.
7ಆದರೆ ಮುಖ್ಯನಾಯಕನಾದ ಲೂಸ್ಯನು ನಮ್ಮ ಬಳಿಗೆ ಬಂದು ಮಹಾ ಬಲಾತ್ಕಾರದಿಂದ ಅವನನ್ನು ನಮ್ಮ ಕೈಗಳಿಂದ ಬಿಡಿಸಿ,
8ನಾವು ಯಾವ ವಿಷಯಗಳಲ್ಲಿ ಅವನ ಮೇಲೆ ತಪ್ಪು ಹೊರಿಸುತ್ತೇವೋ ಅವೆಲ್ಲವುಗಳ ವಿಷಯವಾಗಿ ನೀನೇ ಸ್ವತಃ ಅವನನ್ನು ವಿಚಾರಿಸಿ ತಿಳುಕೊಳ್ಳುವಂತೆ ಅವನ ಮೇಲೆ ತಪ್ಪು ಹೊರಿಸು ವವರು ನಿನ್ನ ಬಳಿಗೆ ಬರಬೇಕೆಂದು ಅಪ್ಪಣೆ ಕೊಟ್ಟನು.
9ಅದೇ ಪ್ರಕಾರ ಇವೆಲ್ಲವುಗಳು ನಿಜವೆಂದು ಯೆಹೂ ದ್ಯರು ಸಹ ಸಮ್ಮತಿಸಿದರು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ