ಅಪೊಸ್ತಲರ ಕೃತ್ಯಗಳು 11:4

ಆದರೆ ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿ ನಿಂದ ಕ್ರಮವಾಗಿ ವಿವರಿಸಿ ಹೇಳಿದ್ದೇನಂದರೆ--

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 11

2ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿ ಯವರು ಅವನ ಕೂಡ ವಿವಾದಿಸುತ್ತಾ--

3ನೀನು ಸುನ್ನತಿಯಿಲ್ಲದವರ ಬಳಿಗೆ ಹೋಗಿ ಅವರ ಸಂಗಡ ಊಟಮಾಡಿದೆಯಲ್ಲಾ ಎಂದು ಕೇಳಿದರು.

4ಆದರೆ ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿ ನಿಂದ ಕ್ರಮವಾಗಿ ವಿವರಿಸಿ ಹೇಳಿದ್ದೇನಂದರೆ--

5ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿ ದ್ದಾಗ ಪರವಶನಾಗಿದ್ದ ನನಗೆ ಒಂದು ದರ್ಶನ ವಾಯಿತು; ಅದೇನಂದರೆ, ಆಕಾಶದಿಂದ ನಾಲ್ಕು ಮೂಲೆಗಳಿಂದ ದೊಡ್ಡ ಜೋಳಿಗೆಯಂತಿರುವ ಒಂದು ಪಾತ್ರೆಯು ಇಳಿಸಲ್ಪಟ್ಟು ನನ್ನ ಬಳಿಗೆ ಬಂತು.

6ಅದೇನೆಂದು ತಿಳುಕೊಳ್ಳುವದಕ್ಕೆ ನಾನು ಚೆನ್ನಾಗಿ ನೊಡಿದಾಗ ಭೂಮಿಯ ಮೇಲಿರುವ ನಾಲ್ಕು ಕಾಲು ಗಳುಳ್ಳ ಪಶುಗಳನ್ನೂ ಕಾಡು ಮೃಗಗಳನ್ನೂ ಹರಿ ದಾಡುವ ಕ್ರಿಮಿಕೀಟಗಳನ್ನೂ ಆಕಾಶದ ಪಕ್ಷಿಗಳನ್ನೂ ಕಂಡೆನು.

ಅಪೊಸ್ತಲರ ಕೃತ್ಯಗಳು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी