೨ ಪೂರ್ವಕಾಲವೃತ್ತಾಂತ 18:28

ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂ ದದ ಅರಸನಾದ ಯೆಹೋಷಾಫಾಟನೂ ರಾಮೋತ್‌ ಗಿಲ್ಯಾದಿಗೆ ಹೋದರು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 18

26ಅರಸನು ಹೇಳು ವದೇನಂದರೆ--ನೀವು ಇವನನ್ನು ಸೆರೆಮನೆಯಲ್ಲಿಟ್ಟು ನಾನು ಸಮಾಧಾನವಾಗಿ ಬರುವ ಮಟ್ಟಿಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ತಿನ್ನಲು ಕೊಡಿರಿ ಅಂದನು.

27ಅದಕ್ಕೆ ವಿಾಕಾಯೆಹುವುನೀನು ಸಮಾಧಾನದಿಂದ ಬಂದೇ ಬರುವದಾದರೆ ಕರ್ತನು ನನ್ನ ಮುಖಾಂತರ ಮಾತನಾಡಲಿಲ್ಲ ಎಂದು ಹೇಳಿ--ಜನರೇ, ನೀವೆಲ್ಲರು ಕೇಳಿರಿ ಅಂದನು.

28ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂ ದದ ಅರಸನಾದ ಯೆಹೋಷಾಫಾಟನೂ ರಾಮೋತ್‌ ಗಿಲ್ಯಾದಿಗೆ ಹೋದರು.

29ಆಗ ಇಸ್ರಾಯೇಲಿನ ಅರ ಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆ ಮಾಜಿ ಯುದ್ಧದಲ್ಲಿ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆಮಾಜಿದನು; ಅವರು ಯುದ್ಧಕ್ಕೆ ಹೋದರು.

30ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆನೀವು ಹಿರಿಕಿರಿಯರ ಸಂಗಡ ಯುದ್ಧಮಾಡದೆ ಇಸ್ರಾ ಯೇಲಿನ ಅರಸನ ಸಂಗಡವೇ ಯುದ್ಧಮಾಡಿರಿ ಎಂದು ಆಜ್ಞಾಪಿಸಿದ್ದನು.

೨ ಪೂರ್ವಕಾಲವೃತ್ತಾಂತ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी