ಕಬ್ಬಿಣ ಮೊಂಡಾಗಿದ್ದು ಅದರ ಬಾಯಿಯನ್ನು ಮಸೆಯದಿ ದ್ದರೆ ಅವನು ತಪ್ಪದೆ ಹೆಚ್ಚು ಬಲವನ್ನು ಹಾಕಬೇಕು; ಜ್ಞಾನವು ಬದುಕಿಗೆ ಪ್ರಯೋಜನವಾಗಿದೆ.
8ಯಾವನು ಕುಣಿಯನ್ನು ಅಗೆಯುವನೋ ಅದರಲ್ಲೇ ಅವನು ಬೀಳುವನು; ಯಾವನು ಬೇಲಿಯನ್ನು ಮುರಿ ಯುವನೋ ಅವನನ್ನು ಹಾವು ಕಚ್ಚುವದು.
10ಕಬ್ಬಿಣ ಮೊಂಡಾಗಿದ್ದು ಅದರ ಬಾಯಿಯನ್ನು ಮಸೆಯದಿ ದ್ದರೆ ಅವನು ತಪ್ಪದೆ ಹೆಚ್ಚು ಬಲವನ್ನು ಹಾಕಬೇಕು; ಜ್ಞಾನವು ಬದುಕಿಗೆ ಪ್ರಯೋಜನವಾಗಿದೆ.
11ನಿಶ್ಚಯ ವಾಗಿ ಮಂತ್ರವಿಲ್ಲದೆ ಹಾವು ಕಚ್ಚುವದು. ಹಾಗೆಯೇ ಹರಟೆಯವನಲ್ಲಿ ಪ್ರಯೋಜನವಿಲ್ಲ.
12ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ