ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ.
5ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.
6ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ.
7ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ.
8ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ