ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.
20ನನ್ನ ಮಗನೇ, ಪರಸ್ತ್ರೀ ಯಲ್ಲಿ ನೀನು ಯಾಕೆ ಆನಂದ ಪರವಶನಾಗಿ ಅವಳ ಎದೆಯನ್ನು ಅಪ್ಪಿಕೊಳ್ಳುವಿ?
21ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ.
22ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.
23ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ