ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
23ಆಗ ಅಬ್ರಹಾಮನು ಹತ್ತಿರ ಬಂದು--ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡು ವಿಯಾ?
25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
27ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ