೧ ಯೋಹಾನನು 5:13

ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆಯೂ ನೀವು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ಹಾಗೆಯೂ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ಇವು ಗಳನ್ನು ಬರೆದಿದ್ದೇನೆ.

ಸಂದರ್ಭದೊಂದಿಗೆ ಓದಿ · ೧ ಯೋಹಾನನು 5

11ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ.

12ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ.

13ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆಯೂ ನೀವು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ಹಾಗೆಯೂ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ಇವು ಗಳನ್ನು ಬರೆದಿದ್ದೇನೆ.

14ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು.

15ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.

೧ ಯೋಹಾನನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी