ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನ್ ಎಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡುವದಕ್ಕೂ ಅಳುವದಕ್ಕೂ ಬಂದನು.
1ಸಾರಳು ನೂರಿಪ್ಪತ್ತೇಳು ವರುಷದವಳಾ ಗಿದ್ದಳು; ಸಾರಳ ಜೀವನದ ವರುಷ ಗಳು ಇವೇ.
2ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನ್ ಎಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡುವದಕ್ಕೂ ಅಳುವದಕ್ಕೂ ಬಂದನು.
3ತರುವಾಯ ಅಬ್ರಹಾಮನು (ತನ್ನ ಹೆಂಡತಿಯ) ಶವದ ಬಳಿಯಿಂದ ಎದ್ದು ಹೇತನ ಮಕ್ಕಳ ಸಂಗಡ ಮಾತನಾಡಿದ್ದೇನಂದರೆ--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ