ಯೆಹೋಶುವ 11:22

ಅನಾಕ್ಯರು ಇಸ್ರಾಯೇಲ್‌ ಮಕ್ಕಳ ದೇಶದಲ್ಲಿ ಒಬ್ಬನೂ ಉಳಿಯ ಲಿಲ್ಲ. ಗಾಜಾದಲ್ಲಿಯೂ ಗತ್‌ನಲ್ಲಿಯೂ ಅಷ್ಡೋದಿ ನಲ್ಲಿಯೂ ಮಾತ್ರ ಉಳಿದರು.

ಸಂದರ್ಭದೊಂದಿಗೆ ಓದಿ · ಯೆಹೋಶುವ 11

20ಅವರು ಯುದ್ಧಮಾಡಲು ಇಸ್ರಾಯೇಲಿಗೆ ಎದುರಾಗಿ ಬರುವ ಹಾಗೆ ಅವರ ಹೃದಯವನ್ನು ಕಠಿಣಮಾಡಿ ಅವರನ್ನು ಸಂಪೂರ್ಣ ನಾಶಮಾಡುವ ಹಾಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರಿಗೆ ದಯೆತೋರಿಸದೆ ಅವರನ್ನು ನಾಶಮಾಡುವ ಹಾಗೆ ಕರ್ತನಿಂದ ಅಪ್ಪಣೆ ಆಗಿತ್ತು.

21ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ ದೆಬೀರಿನಲ್ಲಿಯೂ ಅನಾಬಿನಲ್ಲಿಯೂ ಯೂದನ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲಿನ ಸಕಲ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯ ರನ್ನು ಕಡಿದುಬಿಟ್ಟು ಅವರನ್ನೂ ಅವರ ಪಟ್ಟಣ ಗಳನ್ನೂ ಸಂಪೂರ್ಣ ನಾಶಮಾಡಿದನು.

22ಅನಾಕ್ಯರು ಇಸ್ರಾಯೇಲ್‌ ಮಕ್ಕಳ ದೇಶದಲ್ಲಿ ಒಬ್ಬನೂ ಉಳಿಯ ಲಿಲ್ಲ. ಗಾಜಾದಲ್ಲಿಯೂ ಗತ್‌ನಲ್ಲಿಯೂ ಅಷ್ಡೋದಿ ನಲ್ಲಿಯೂ ಮಾತ್ರ ಉಳಿದರು.

23ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.

ಯೆಹೋಶುವ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी