ಇಗೋ, ತನ್ನ ಸುತ್ತಲೂ ಬೆಳಕನ್ನು ವಿಸ್ತರಿಸಿ ಸಮುದ್ರದ ಅಗಾಧವನ್ನು ಮುಚ್ಚುತ್ತಾನೆ.
28ಮೋಡಗಳು ಅದನ್ನು ಸುರಿಸಿ ಮನು ಷ್ಯನ ಮೇಲೆ ಸಮೃದ್ಧಿಯಾಗಿ ಸುರಿಯಮಾಡುತ್ತವೆ.
29ಮೋಡದ ವಿಸ್ತೀರ್ಣತೆಯನ್ನೂ ಆತನ ಗುಡಾರದ ಶಬ್ಧವನ್ನೂ ತಿಳುಕೊಳ್ಳುವವನಾರು?
30ಇಗೋ, ತನ್ನ ಸುತ್ತಲೂ ಬೆಳಕನ್ನು ವಿಸ್ತರಿಸಿ ಸಮುದ್ರದ ಅಗಾಧವನ್ನು ಮುಚ್ಚುತ್ತಾನೆ.
31ಅವುಗಳಿಂದ ಜನಗಳಿಗೆ ಆತನು ನ್ಯಾಯ ತೀರಿಸುತ್ತಾನೆ; ಸಮೃದ್ಧಿಯಾಗಿ ಆತನು ಆಹಾರ ಕೊಡುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ