ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.
1ಪರಲೋಕದಲ್ಲಿ ವಾಸವಾಗಿರುವಾತನೇ, ನಿನ್ನ ಕಡೆಗೆ ನನ್ನ ಕಣ್ಣುಗಳನ್ನು ಎತ್ತುತ್ತೇನೆ.
3ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.
4ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ