ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
13ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.
14ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು.
15ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
16ಯೂದಾಯದಲ್ಲಿ ದ್ದವರು ಬೆಟ್ಟಗಳಿಗೆ ಓಡಿ ಹೋಗಲಿ;
17ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತಕ್ಕೊಳ್ಳುವದಕ್ಕಾಗಿ ಕೆಳಗೆ ಇಳಿಯದಿರಲಿ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ