೧ ಪೂರ್ವಕಾಲವೃತ್ತಾಂತ 23:24

ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 23

22ಎಲ್ಲಾಜಾರ್‌ ಸತ್ತನು. ಅವನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಮಾತ್ರ ಇದ್ದರು; ಅವರ ಸಹೋದರರಾದ ಕೀಷನ ಕುಮಾರರು ಅವರನ್ನು ತೆಗೆದುಕೊಂಡರು.

23ಮೂಷೀಯ ಕುಮಾರರು-- ಮಹ್ಲೀಯು ಏದೆರ್‌ ಯೆರೇಮೋತ್‌ ಈ ಮೂರು ಮಂದಿ.

24ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು.

25ಅವರು ಯುಗ ಯುಗಾಂತರಕ್ಕೂ ಇಸ್ರಾಯೇಲಿನಲ್ಲಿ ವಾಸಿಸುವ ಹಾಗೆ ಇಸ್ರಾಯೇಲಿನ ದೇವರಾದ ಕರ್ತನು ತನ್ನ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಎಂದು ದಾವೀದನು ಹೇಳಿ

26ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.

೧ ಪೂರ್ವಕಾಲವೃತ್ತಾಂತ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी