ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು.
28ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ.
29ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು.
30ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.
31ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ