೨ ಪೂರ್ವಕಾಲವೃತ್ತಾಂತ 7:17

ನೀನಾದರೋ ನಿನ್ನ ತಂದೆಯಾದ ದಾವೀ ದನು ನಡೆದ ಹಾಗೆ ನೀನೂ ನನ್ನ ಮುಂದೆ ನಡೆದು ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿ ನನ್ನ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡರೆ

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 7

15ಈಗ ಈ ಸ್ಥಳದ ಪ್ರಾರ್ಥನೆಗೆ ನನ್ನ ಕಣ್ಣುಗಳು ತೆರೆದಿರುವವು, ನನ್ನ ಕಿವಿಗಳು ಆಲೈಸುತ್ತಿರುವವು.

16ನನ್ನ ಹೆಸರು ಯುಗಯುಗಾಂತರಕ್ಕೂ ಅಲ್ಲಿ ಇರುವ ಹಾಗೆ ಈ ಮನೆಯನ್ನು ಆದುಕೊಂಡು ಪರಿಶುದ್ಧ ಮಾಡಿದ್ದೇನೆ; ನನ್ನ ಕಣ್ಣುಗಳೂ ನನ್ನ ಹೃದಯವೂ ಅಲ್ಲಿ ಯಾವಾಗಲೂ ಇರುವವು.

17ನೀನಾದರೋ ನಿನ್ನ ತಂದೆಯಾದ ದಾವೀ ದನು ನಡೆದ ಹಾಗೆ ನೀನೂ ನನ್ನ ಮುಂದೆ ನಡೆದು ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿ ನನ್ನ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡರೆ

18ಇಸ್ರಾಯೇಲನ್ನು ಆಳುವ ಮನುಷ್ಯನು ನಿನಗೆ ಕೊರತೆ ಯಾಗುವದಿಲ್ಲವೆಂದು ನಿನ್ನ ತಂದೆಯಾದ ದಾವೀದನ ಸಂಗಡ ನಾನು ಮಾಡಿದ ಒಡಂಬಡಿಕೆಯ ಪ್ರಕಾರ ನಿನ್ನ ರಾಜ್ಯದ ಸಿಂಹಾಸನವನ್ನು ಸ್ಥಿರಪಡಿಸುತ್ತೇನೆ.

19ಆದರೆ ನೀವು ಹಿಂದಿರುಗಿ ನಾನು ನಿಮ್ಮ ಮುಂದೆ ಇಟ್ಟ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ತೊರೆದು ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ

೨ ಪೂರ್ವಕಾಲವೃತ್ತಾಂತ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी