ಹಗ್ಗಾಯ 1:12

ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾ ಬೆಲನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನೂ ಜನರಲ್ಲಿ ಉಳಿದವರೆ ಲ್ಲರೂ ತಮ್ಮ ದೇವರಾದ ಕರ್ತನ ಶಬ್ದವನ್ನೂ ತಮ್ಮ ದೇವರಾದ ಕರ್ತನು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು; ಜನರು ಕರ್ತ ನಿಗೆ ಭಯಪಟ್ಟರು.

ಸಂದರ್ಭದೊಂದಿಗೆ ಓದಿ · ಹಗ್ಗಾಯ 1

10ಆದದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ.

11ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು.

12ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾ ಬೆಲನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನೂ ಜನರಲ್ಲಿ ಉಳಿದವರೆ ಲ್ಲರೂ ತಮ್ಮ ದೇವರಾದ ಕರ್ತನ ಶಬ್ದವನ್ನೂ ತಮ್ಮ ದೇವರಾದ ಕರ್ತನು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು; ಜನರು ಕರ್ತ ನಿಗೆ ಭಯಪಟ್ಟರು.

13ಆಗ ಕರ್ತನ ಸೇವಕನಾದ ಹಗ್ಗಾಯನು ಕರ್ತನ ಮಾತನ್ನು ಜನರಿಗೆ ತಂದು--ನಾನು ನಿಮ್ಮ ಸಂಗಡ ಇದ್ದೇನೆಂದು ಕರ್ತನು ಹೇಳು ತ್ತಾನೆ.

14ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿ

ಹಗ್ಗಾಯ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी