ಯೋಹಾನನು 15:8

ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.

ಸಂದರ್ಭದೊಂದಿಗೆ ಓದಿ · ಯೋಹಾನನು 15

6ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.

7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.

8ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.

9ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ.

10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.

ಯೋಹಾನನು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी