ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್‌ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?
21ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಾನು ಒಂದು ಕ್ರಿಯೆಯನ್ನು ಮಾಡಿ ದೆನು; ಅದಕ್ಕೆ ನೀವೆಲ್ಲರು ಆಶ್ಚರ್ಯಪಡುತ್ತೀ
23ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್‌ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?
24ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.
25ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು-- ಅವರು ಕೊಲ್ಲಬೇಕೆಂದು ಹುಡುಕುತ್ತಿರುವದು ಈತನನ್ನೇ ಅಲ್ಲವೇ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ