ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
26ಏಳು ದಿನಗಳ ತನಕ ಅವರು ಯಜ್ಞವೇದಿಯನ್ನು ಶುದ್ಧಮಾಡಿ ತಮ್ಮನ್ನು ತಾವೇ ಪ್ರತಿಷ್ಠಿಸಿಕೊಳ್ಳಬೇಕು.
27ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ