ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ.
4ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ.
5ದಟ್ಟವಾದ ಮರಗಳಲ್ಲಿ ಕೊಡಲಿ ಎತ್ತುವವನ ಹಾಗೆ ಮನುಷ್ಯನು ಪ್ರಸಿದ್ಧನಾಗಿದ್ದಾನೆ;
6ಆದರೆ ಈಗ ಕೆತ್ತನೆ ಕೆಲಸವನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆ ಯಿಂದಲೂ ಅವರು ಹೊಡೆದು ಬಿಡುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ