ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದಂತೆಯೇ ಕಂಡರು; ಆದರೆ ಅವರು ಆತನನ್ನು ನೋಡಲಿಲ್ಲ ಅಂದರು.
22ಹೌದು, ನಮ್ಮವರಲ್ಲಿ ಕೆಲವು ಸ್ತ್ರೀಯರು ಬೆಳಗಿನ ಜಾವದಲ್ಲಿ ಸಮಾಧಿಯ ಬಳಿಯಲ್ಲಿದ್ದು
24ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದಂತೆಯೇ ಕಂಡರು; ಆದರೆ ಅವರು ಆತನನ್ನು ನೋಡಲಿಲ್ಲ ಅಂದರು.
25ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
26ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ