೧ ಸಮುವೇಲನು 14:2

ಸೌಲನು ಗಿಬೆಯ ಕಟ್ಟಕಡೇ ಮೇರೆಯಾದ ಮಿಗ್ರೋನಿನಲ್ಲಿರುವ ದಾಳಿಂಬರ ಗಿಡದ ಕೆಳಗಿದ್ದನು. ಅವನ ಸಂಗಡ ಸುಮಾರು ಆರು ನೂರು ಜನರಿದ್ದರು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 14

1ಆ ಕಾಲದಲ್ಲಿ ಏನಾಯಿತಂದರೆ, ಸೌಲನಮಗನಾದ ಯೋನಾತಾನನು ತನ್ನ ಆಯು ಧಗಳನ್ನು ಹಿಡಿಯುವವನಾದ ಯೌವನಸ್ಥನಿಗೆ--ನಾವು ನಮಗೆದುರಾಗಿ ಆಚೆಯಲ್ಲಿರುವ ಫಿಲಿಷ್ಟಿಯರ ಠಾಣಕ್ಕೆ ಹೋಗೋಣ ಬಾ ಅಂದನು; ಆದರೆ ಅವನು ತನ್ನ ತಂದೆಗೆ ತಿಳಿಸಲಿಲ್ಲ.

2ಸೌಲನು ಗಿಬೆಯ ಕಟ್ಟಕಡೇ ಮೇರೆಯಾದ ಮಿಗ್ರೋನಿನಲ್ಲಿರುವ ದಾಳಿಂಬರ ಗಿಡದ ಕೆಳಗಿದ್ದನು. ಅವನ ಸಂಗಡ ಸುಮಾರು ಆರು ನೂರು ಜನರಿದ್ದರು.

3ಆಗ ಏಲಿಯ ಮಗನಾಗಿರುವ ಫೀನೆ ಹಾಸನ ಮಗನಾದ ಈಕಾಬೋದನ ಸಹೋದರನಾದ ಅಹೀಟೂಬನ ಮಗನಾದ ಅಹೀಯನು ಶೀಲೋವಿ ನಲ್ಲಿ ಎಫೋದನ್ನು ಧರಿಸಿಕೊಂಡು ಕರ್ತನ ಯಾಜಕ ನಾಗಿದ್ದನು. ಆದರೆ ಯೋನಾತಾನನು ಹೋದದ್ದನ್ನು ಜನರು ಅರಿಯದೆ ಇದ್ದರು.

4ಯೋನಾತಾನನು ಫಿಲಿಷ್ಟಿ ಯರ ಠಾಣಕ್ಕೆ ದಾಟಿ ಹೋಗಬೇಕೆಂದು ಹುಡುಕಿದ ಮಾರ್ಗದ ಮಧ್ಯದಲ್ಲಿ ಈ ಕಡೆ ಆ ಕಡೆಯಲ್ಲಿ ಬೋಚೇಚ್‌ ಸೆನೆ ಎಂಬ ಚೂಪಾದ ಎರಡು ಬಂಡೆ ಗಳಿದ್ದವು.

೧ ಸಮುವೇಲನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी