ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿ ಕೊಂಡನು. ದೇವರು ಆಕೆಯನ್ನು ಆಲೈಸಿ ಆಕೆಯ ಗರ್ಭವನ್ನು ತೆರೆದನು.
21ತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು ಆಕೆಗೆ ದೀನಾ ಎಂದು ಹೆಸರಿಟ್ಟಳು.
22ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿ ಕೊಂಡನು. ದೇವರು ಆಕೆಯನ್ನು ಆಲೈಸಿ ಆಕೆಯ ಗರ್ಭವನ್ನು ತೆರೆದನು.
23ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾನೆ ಅಂದಳು.
24ಆಕೆಯು--ಕರ್ತನು ನನಗೆ ಮತ್ತೊಬ್ಬ ಮಗನನ್ನು ಕೂಡಿಸುವನೆಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ