ದೈನಂದಿನ ಮನ್ನಾ

ಅವನ ಸಂಗಡ ಮಾತನಾಡಿ--ನಿನ್ನ ತಂದೆಯು ನಮ್ಮ ನೊಗವನ್ನು ಕಠಿಣವಾಗಿ ಮಾಡಿದನು; ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ ಅವನು ನಮ್ಮ ಮೇಲೆ ಹಾಕಿದ ತನ್ನ ಭಾರವಾದ ನೊಗವನ್ನೂ ಹಗುರ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.

೨ ಪೂರ್ವಕಾಲವೃತ್ತಾಂತ 10:4