ಯೆಶಾಯ 17:13

ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.

ಸಂದರ್ಭದೊಂದಿಗೆ ಓದಿ · ಯೆಶಾಯ 17

11ಸಸಿಯನ್ನು ಬೆಳೆಸಲು ಬೇಲಿ ಹಾಕಿದ ದಿನದಲ್ಲಿ ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆ ಯುವಂತೆ ಮಾಡುವಿ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವೇ.

12ಸಮುದ್ರವು ಭೋರ್ಗರೆಯುವಂತೆ ಭೋರ್ಗರೆ ಯುವ ಬಹು ಜನಗಳ ಸಮೂಹಕ್ಕೆ ಅಯ್ಯೋ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಾಂಗಗಳಿಗೆ ಅಯ್ಯೋ!

13ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.

14ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.

ಯೆಶಾಯ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी