ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
6ಆಗ ಯೋಸೇಫನು ಬೆಳಿಗ್ಗೆ ಅವರ ಬಳಿಗೆ ಬಂದು ಅವರನ್ನು ನೋಡಿದಾಗ ಇಗೋ, ಅವರು ವ್ಯಸನವುಳ್ಳವರಾಗಿದ್ದರು.
8ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
10ಆ ದ್ರಾಕ್ಷೇ ಬಳ್ಳಿಯಲ್ಲಿ ಮೂರು ಕೊಂಬೆಗಳಿದ್ದವು. ಅವು ಚಿಗುರಿ ಹೂವು ಅರಳಿ ಅದರ ಗೊಂಚಲುಗಳು ಹಣ್ಣಾದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ