ತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು ಆಕೆಗೆ ದೀನಾ ಎಂದು ಹೆಸರಿಟ್ಟಳು.
19ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು;
21ತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು ಆಕೆಗೆ ದೀನಾ ಎಂದು ಹೆಸರಿಟ್ಟಳು.
22ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿ ಕೊಂಡನು. ದೇವರು ಆಕೆಯನ್ನು ಆಲೈಸಿ ಆಕೆಯ ಗರ್ಭವನ್ನು ತೆರೆದನು.
23ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾನೆ ಅಂದಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ