ಅದರ ಕೀರ್ತಿಯನ್ನು ಕೇಳಿದ್ದೇವೆ, ನಮ್ಮ ಕೈಗಳು ಜೋಲಾ ಡುತ್ತವೆ; ಸಂಕಟವೂ ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು.
24ಅದರ ಕೀರ್ತಿಯನ್ನು ಕೇಳಿದ್ದೇವೆ, ನಮ್ಮ ಕೈಗಳು ಜೋಲಾ ಡುತ್ತವೆ; ಸಂಕಟವೂ ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು.
25ಹೊಲಕ್ಕೆ ಹೊರಡಬೇಡ; ದಾರಿಯಲ್ಲಿ ನಡೆಯಬೇಡ; ಯಾಕಂದರೆ ಶತ್ರುವಿನ ಕತ್ತಿಯೂ ಅಂಜಿಕೆಯೂ ಸುತ್ತಲು ಆವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ