೧ ಪೂರ್ವಕಾಲವೃತ್ತಾಂತ 9:31

ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ಲೇವಿ ಯರಲ್ಲಿ ಒಬ್ಬನಾಗಿದ್ದು ತಟ್ಟೆಗಳ ಮೇಲೆ ಮಾಡಲ್ಪಟ್ಟ ಭಕ್ಷ್ಯಗಳ ಕೆಲಸಕ್ಕೆ ನೇಮಿಸಲ್ಪಟ್ಟಿದ್ದನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 9

29ಅವರಲ್ಲಿ ಕೆಲವರು ಸಾಮಾನುಗಳನ್ನೂ ಪರಿಶುದ್ಧಸ್ಥಾನದಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಯವಾದ ಹಿಟ್ಟನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಸಾಂಬ್ರಾಣಿಯನ್ನೂ ಸುಗಂಧದ್ರವ್ಯಗಳನ್ನೂ ಕಾಯಲು ನೇಮಿಸಲ್ಪಟ್ಟಿದ್ದರು.

30ಯಾಜಕರ ಕುಮಾರರಲ್ಲಿ ಕೆಲವರು ಸುಗಂಧಗಳಿಂದ ತೈಲವನ್ನು ಮಾಡಿದರು.

31ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ಲೇವಿ ಯರಲ್ಲಿ ಒಬ್ಬನಾಗಿದ್ದು ತಟ್ಟೆಗಳ ಮೇಲೆ ಮಾಡಲ್ಪಟ್ಟ ಭಕ್ಷ್ಯಗಳ ಕೆಲಸಕ್ಕೆ ನೇಮಿಸಲ್ಪಟ್ಟಿದ್ದನು.

32ಸಮ್ಮುಖದ ರೊಟ್ಟಿಯನ್ನು ಪ್ರತಿಸಬ್ಬತ್‌ ದಿವಸದಲ್ಲಿ ಸಿದ್ಧಮಾಡು ವದಕ್ಕೆ ಕೆಹಾತ್ಯರ ಕುಮಾರರಾದ ಅವರ ಸಹೋದರ ರಲ್ಲಿ ಕೆಲವರು ನೇಮಿಸಲ್ಪಟ್ಟಿದ್ದರು.

33ಇದಲ್ಲದೆ ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು ಸ್ವತಂತ್ರವಾಗಿ ಕೊಠಡಿ ಗಳಲ್ಲಿ ವಾಸವಾಗಿದ್ದರು; ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.

೧ ಪೂರ್ವಕಾಲವೃತ್ತಾಂತ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी