ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.)
2ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.)
4ಅಂಥ ಮನುಷ್ಯನು ಪರದೈಸಕ್ಕೆ ಒಯ್ಯಲ್ಪಟ್ಟು ಮನುಷ್ಯನು ನುಡಿಯಲಶಕ್ಯವಾದ ಆಡಲಾಗದ ಮಾತುಗಳನ್ನು ಕೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ