ಕಳುಹಿಸಲ್ಪಟ್ಟವರು ಫರಿಸಾಯರ ಕಡೆಯವರಾಗಿದ್ದರು.
22ಆಗ ಅವರು ಅವ ನಿಗೆ--ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಹೇಳುವಂತೆ ನೀನು ನಿನ್ನ ವಿಷಯದಲ್ಲಿ ಏನು ಹೇಳುತ್ತೀ ಎಂದು ಕೇಳಿದರು.
23ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು.
24ಕಳುಹಿಸಲ್ಪಟ್ಟವರು ಫರಿಸಾಯರ ಕಡೆಯವರಾಗಿದ್ದರು.
25ಅವರು ಅವನಿಗೆ--ನೀನು ಆ ಕ್ರಿಸ್ತನೂ ಎಲೀಯನೂ ಇಲ್ಲವೆ ಆ ಪ್ರವಾದಿಯೂ ಅಲ್ಲದಿದ್ದರೆ ಬಾಪ್ತಿಸ್ಮ ಮಾಡಿಸುವದು ಯಾಕೆ ಎಂದು ಕೇಳಿದರು.
26ಯೋಹಾನನು ಅವರಿಗೆ ಪ್ರತ್ಯುತ್ತರ ವಾಗಿ--ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುತ್ತೇನೆ; ಆದರೆ ನೀವು ಅರಿಯದಿರುವಂಥ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ