ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರವೇಶಿ ಸುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಸೇರಿಸಿದಾಗ ನೀನು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪ ವನ್ನೂ ಕೊಡಬೇಕು.
27ನಾನು ಈಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವ ರಾದ ಕರ್ತನ ಆಜ್ಞೆಗಳಿಗೆ ನೀವು ವಿಧೇಯರಾದರೆ ಆಶೀರ್ವಾದವು.
29ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರವೇಶಿ ಸುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಸೇರಿಸಿದಾಗ ನೀನು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪ ವನ್ನೂ ಕೊಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ