ಬೇತ್ಅರಾಬಾ, ಚೆಮಾರಯಿಮ್, ಬೇತೇಲ್,
20ಮೂಡಣ ಭಾಗದಲ್ಲಿ ಯೊರ್ದನ್ ಅದರ ಮೇರೆ ಯಾಗಿತ್ತು. ಇದು ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಸುತ್ತಲಿರುವ ಮೇರೆಗಳ ಒಳಗಿರುವ ಬಾಧ್ಯತೆಯಾಗಿತ್ತು.
21ಬೆನ್ಯಾವಿಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಇರುವ ಪಟ್ಟಣಗಳು ಯಾವವಂದರೆ: ಯೆರಿಕೋ, ಬೇತ್ಹೋಗ್ಲಾ, ಕೆಚ್ಚೀಚ್ ತಗ್ಗು
22ಬೇತ್ಅರಾಬಾ, ಚೆಮಾರಯಿಮ್, ಬೇತೇಲ್,
23ಅವ್ವೀಮ್, ಪಾರಾ, ಒಫ್ರಾ, ಅಮ್ಮೋನ್ಯ,
24ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಅವುಗಳ ಗ್ರಾಮಗಳೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ