ಯೆಶಾಯ 30:1

ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.

ಸಂದರ್ಭದೊಂದಿಗೆ ಓದಿ · ಯೆಶಾಯ 30

1ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.

2ಫರೋಹನ ಬಲದಲ್ಲಿ ತಾವು ಬಲಗೊಳ್ಳುವ ಹಾಗೆ ಯೂ ಐಗುಪ್ತದ ನೆರಳಿನಲ್ಲಿ ಭರವಸವಿಟ್ಟು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿ ದ್ದಾರೆ.

3ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು.

ಯೆಶಾಯ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी