೨ ಸಮುವೇಲನು 8:14

ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 8

12ಪ್ರತಿಷ್ಠೆ ಮಾಡಿದ ಬೆಳ್ಳಿ ಬಂಗಾರದ ಸಂಗಡಲೂ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಲ್ಲಿ ಕೊಳ್ಳೆ ಇಟ್ಟದರ ಸಂಗಡಲೂ ಕರ್ತನಿಗೆ ಪ್ರತಿಷ್ಠೆಮಾಡಿ ಇಟ್ಟನು.

13ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು.

14ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು.

15ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.

16ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು.

೨ ಸಮುವೇಲನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी