ಯಾಸೋನ ಮೊದಲಾ ದವರಿಂದ ಹೊಣೆ ತೆಗೆದುಕೊಂಡು ಅವರನ್ನು ಬಿಟ್ಟುಬಿಟ್ಟರು.
7ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.
8ಜನರೂ ಪಟ್ಟಣದ ಅಧಿಕಾರಿಗಳೂ ಈ ಮಾತು ಗಳನ್ನು ಕೇಳಿ ಕಳವಳಪಟ್ಟು
9ಯಾಸೋನ ಮೊದಲಾ ದವರಿಂದ ಹೊಣೆ ತೆಗೆದುಕೊಂಡು ಅವರನ್ನು ಬಿಟ್ಟುಬಿಟ್ಟರು.
10ಕೂಡಲೆ ಸಹೊದರರು ರಾತ್ರಿಯಲ್ಲಿ ಪೌಲಸೀಲ ರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು; ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
11ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ