ಆದರೆ ನಾನು ಸ್ತೋತ್ರದ ಸ್ವರದಿಂದ ನಿನಗೆ ಬಲಿಅರ್ಪಿಸು ವೆನು; ನಾನು ಮಾಡಿದ ಪ್ರಮಾಣವನ್ನು ತೀರಿಸುವೆನು; ರಕ್ಷಣೆಯು ಕರ್ತನದೇ ಎಂದು ಹೇಳಿದನು.
8ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.
9ಆದರೆ ನಾನು ಸ್ತೋತ್ರದ ಸ್ವರದಿಂದ ನಿನಗೆ ಬಲಿಅರ್ಪಿಸು ವೆನು; ನಾನು ಮಾಡಿದ ಪ್ರಮಾಣವನ್ನು ತೀರಿಸುವೆನು; ರಕ್ಷಣೆಯು ಕರ್ತನದೇ ಎಂದು ಹೇಳಿದನು.
10ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ