೧ ಪೂರ್ವಕಾಲವೃತ್ತಾಂತ 27:5

ಮೂರನೇ ತಿಂಗಳಿನ ಸೈನ್ಯದ ಮೂರನೇ ಅಧಿಪತಿಯು ಮುಖ್ಯ ನಾಗಿರುವ ಯೆಹೋಯಾದನ ಮಗನಾದ ಬೆನಾ ಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 27

3ಮೊದಲನೇ ತಿಂಗಳಿನ ಸೈನ್ಯದ ಸಮಸ್ತ ಅಧಿಪತಿಗಳಲ್ಲಿದ್ದ ಮುಖ್ಯನಾದವನು ಪೇರಚನ ಮಕ್ಕ ಳಲ್ಲಿ ಒಬ್ಬನಾಗಿದ್ದನು.

4ಎರಡನೇ ತಿಂಗಳಿನ ವರ್ಗದ ಮೇಲೆ ಅಹೋಹಿಯನಾದ ದೋದೈಯು; ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

5ಮೂರನೇ ತಿಂಗಳಿನ ಸೈನ್ಯದ ಮೂರನೇ ಅಧಿಪತಿಯು ಮುಖ್ಯ ನಾಗಿರುವ ಯೆಹೋಯಾದನ ಮಗನಾದ ಬೆನಾ ಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

6ಈ ಬೆನಾಯನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿಯಾದವನಾಗಿ ಮೂವತ್ತು ಮಂದಿಯ ಮೇಲೆ ಮುಖ್ಯಸ್ಥನಾಗಿದ್ದನು; ಅವನ ವರ್ಗದಲ್ಲಿ ಅವನ ಮಗನಾದ ಅವ್ಮೆಾಜಾಬಾದನು ಇದ್ದನು.

7ನಾಲ್ಕನೇ ತಿಂಗಳಿನ ನಾಲ್ಕನೆಯವನು ಯೋವಾಬನ ಸಹೋ ದರನಾದ ಅಸಾಹೇಲನು; ಅವನ ತರುವಾಯ ಅವನ ಮಗನಾದ ಜೆಬದ್ಯನು; ಅವನ ವರ್ಗದಲ್ಲಿ ಇಪ್ಪತ್ತ ನಾಲ್ಕು ಸಾವಿರ ಜನರು.

೧ ಪೂರ್ವಕಾಲವೃತ್ತಾಂತ 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी