ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದಿ ಅಂದನು. ಸೈತಾನನು ಕರ್ತನಿಗೆ ಪ್ರತ್ಯುತ್ತರವಾಗಿ--ಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ತಿರುಗಾಡಿ ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆದಾಡಿ ಬಂದೆನು ಅಂದನು.
6ಒಂದು ದಿನ ದೇವರ ಪುತ್ರರು ಕರ್ತನ ಮುಂದೆ ನಿಂತುಕೊಳ್ಳುವದಕ್ಕೆ ಬಂದಾಗ ಸೈತಾನನು ಸಹ ಅವ ರೊಂದಿಗೆ ಬಂದನು.
7ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದಿ ಅಂದನು. ಸೈತಾನನು ಕರ್ತನಿಗೆ ಪ್ರತ್ಯುತ್ತರವಾಗಿ--ಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ತಿರುಗಾಡಿ ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆದಾಡಿ ಬಂದೆನು ಅಂದನು.
9ಆಗ ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆ--ಯೋಬನು ಸುಮ್ಮನೆ ದೇವರಿಗೆ ಭಯಪಡುತ್ತಾನೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ