ದೈನಂದಿನ ಮನ್ನಾ

ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು.

೨ ಕೊರಿಂಥದವರಿಗೆ 11:25