ಮೋಶೆಯು ಅವರಿಗೆ--ಗಾದನ ಮಕ್ಕಳೂ ರೂಬೇನನ ಮಕ್ಕಳೂ ಎಲ್ಲರು ಯುದ್ಧಕ್ಕೆ ಸಿದ್ಧವಾಗಿದ್ದು ನಿಮ್ಮ ಸಂಗಡ ಯೊರ್ದನ್ ನದಿಯನ್ನು ಕರ್ತನ ಮುಂದೆ ದಾಟಿದರೆ ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್ ದೇಶವನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು.
29ಮೋಶೆಯು ಅವರಿಗೆ--ಗಾದನ ಮಕ್ಕಳೂ ರೂಬೇನನ ಮಕ್ಕಳೂ ಎಲ್ಲರು ಯುದ್ಧಕ್ಕೆ ಸಿದ್ಧವಾಗಿದ್ದು ನಿಮ್ಮ ಸಂಗಡ ಯೊರ್ದನ್ ನದಿಯನ್ನು ಕರ್ತನ ಮುಂದೆ ದಾಟಿದರೆ ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್ ದೇಶವನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು.
31ಆಗ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಪ್ರತ್ಯುತ್ತರವಾಗಿ--ಕರ್ತನು ನಿನ್ನ ಸೇವಕರಿಗೆ ಹೇಳಿ ದ್ದಂತೆಯೇ ನಾವು ಮಾಡುವೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ